ICYM Kinnigoli, in collaboration with Yuva Ayog, organized a Speed Breaker Painting Drive as part of its social service mission to promote road safety awareness.
2026–27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಗಣ್ಯ ಅತಿಥಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಲೈಟ್ ಥೆರಪಿ ಮತ್ತು ಫಿಜಿಯೋಥೆರಪಿ ಕೊಠಡಿಯನ್ನು ಉದ್ಘಾಟಿಸಲಾಯಿತು.